ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಕೆಲಸ ಮಾಡುವ ಮಹಿಳೆಗೆ ಪ್ರಾಂಶುಪಾಲ ಹಾಗೂ ವಾರ್ಡನ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.ಅಫಜಲಪುರ್ ತಾಲೂಕಿನ ಕರ್ಜಗಿ ಗ್ರಾಮದ ಶಾಲೆಯಲ್ಲಿ ಮೂರು ತಿಂಗಳ ಹಿಂದೆ ಶಾಲೆ ಬಿಟ್ಟ ಸಮಯದಲ್ಲಿ ಕೊಠಡಿಯಲ್ಲಿ ಯಾರೂ ಇಲ್ಲದ ವೇಳೆ ಕೆಲಸ ಮಾಡುವ ಮಹಿಳೆಯ ಮೇಲೆ ಪ್ರಾಂಶುಪಾಲ ಸೈಫನ್ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ತಪ್ಪಿಸಿಕೊಂಡಿದ್ದಾಳೆ.ಈ ವಿಷಯವನ್ನು ವಾರ್ಡನ್ ಜಗನ್ನಾಥ ಬಳಿ ಹೇಳಲು ಹೋದಾಗ ನೀನು ತಾತ್ಕಾಲಿಕ ಸಿಬ್ಬಂದಿಯಾಗಿದ್ದು,