ಬೆಂಗಳೂರು : ಕಳೆದ ವಾರ ಸುರಿದ ಮಳೆಯಿಂದ `ಬ್ರ್ಯಾಂಡ್ ಬೆಂಗಳೂರು’ ಹೆಸರು ಸಹ ನೀರಿನಲ್ಲಿ ಕೊಚ್ಚಿ ಹೋಗ್ತಿದೆ. ಐಟಿ-ಬಿಟಿ ಸಿಟಿ ಎಂದೇ ಹೆಸರಾದ ಬೆಂಗಳೂರಿಗೆ ಐಟಿ ಕಂಪನಿಗಳು ವಲಸೆ ಎಚ್ಚರಿಕೆ ನೀಡಿ ಶಾಕ್ ಕೊಟ್ಟಿವೆ.ಹೌದು. ಬೆಂಗಳೂರು ಅಂದ್ರೆ ಐಟಿ-ಬಿಟಿ ಹಬ್ ಎಂದೇ ಖ್ಯಾತಿ. ಆದರೀಗ ಒಂದು ದಿನದ ಮಳೆಗೆ ಬ್ರಾ್ಯಂಡ್ ಬೆಂಗಳೂರು ಹೆಸರೇ ಬರ್ಬಾದ್ ಆಗ್ತಿದ್ದು, ಬೆಂಗಳೂರಿನಿಂದ ಐಟಿ ಕಂಪನಿಗಳು ವಲಸೆ ಹೋಗುವ ಎಚ್ಚರಿಕೆ ನೀಡಿವೆ. ಹೊರವರ್ತುಲ ರಸ್ತೆ ಕಂಪನಿಗಳ