ಕೇವಲ ಪ್ರತಿಷ್ಠಿತ ಖಾಸಗಿ ಹಾಗೂ ಮಲ್ಟಿ ಸ್ಪೆಷಲ್ ಆಸ್ಪತ್ರೆಗಳಿಗೆ ಮಾತ್ರ ಸೀಮಿತವಾಗಿದ್ದ ಪ್ಲಾಸ್ಮಾ ತೆರಫಿ ಪ್ರಯೋಗ ತಾಲೂಕಿನ ಸರಕಾರಿ ಆಸ್ಪತ್ರೆಗೂ ಕಾಲಿಟ್ಟಿದೆ. ಇದೇ ಮೊದಲ ಬಾರಿಗೆ ಕೊಪ್ಪಳದ ಗಂಗಾವತಿ ನಗರದ ತಾಲೂಕಾ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಪ್ಲಾಸ್ಮಾ ತೆರಪಿ ನಡೆಯುತ್ತಿದೆ.ಈ ಮೂಲಕ ರಾಜ್ಯಮಟ್ಟದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಅದರಲ್ಲೂ ತಾಲೂಕು ಹಂತದ ಆಸ್ಪತ್ರೆಯಲ್ಲಿ ಪ್ಲಾಸ್ಮಾ ತೆರಫಿಗೆ ಯತ್ನಿಸಿದ ದಾಖಲೆಯನ್ನು ಗಂಗಾವತಿ ವೈದ್ಯರು ಮಾಡಿದ್ದಾರೆ. ತಾಲೂಕು ಸರ್ಕಾರಿ