ರಾಕಿಂಗ್ ಸ್ಟಾರ್ ಯಶ್ ಬರದಿಂದ ತತ್ತರಿಸುತ್ತಿದ್ದ ಗ್ರಾಮಗಳಿಗೆ ನೀರು ಸರಬರಾಜು ಮಾಡುವ ಮೂಲಕ ಜನಸೇವೆ ಮಾಡಿದ್ದ ಬಗ್ಗೆ ಕೇಳಿದ್ವಿ. ಇದೀಗ, ಯಶ್ ಒಂದು ಕೆರೆ ಹೂಳೆತ್ತುವ ಮೂಲಕ ರೈತರ ಕೃಷಿಗೂ ನೆರವಾಗುವ ಕೆಲಸಕ್ಕೂ ಚಾಲನೆ ನೀಡಿದ್ದರು. ಒಳ್ಳೆಯ ಕೆಲಸ ಮಾಡುವವರಿಗೆ ದೈವ ಬಲವಿರುತ್ತದೆ ಎಂಬ ಮಾತು ಇಲ್ಲಿ ನಿಜವಾಗಿದೆ. ಯಶ್ ಕೈಗುಣ ಎಂಬಂತೆ ಕೆರೆ ಹೂಳೆತ್ತುವ ಸಂದರ್ಭ 8 ಅಡಿಯಲ್ಲೇ ಜಲ ಉಕ್ಕಿದ್ದು, ಗ್ರಾಮಸ್ಥರಿಗೆ ಸಂತಸ ತಂದಿದೆ. ರಾಜ್ಯಾದ್ಯಂತ ಬರ