ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆಗೆ ಸಿದ್ಧತೆ ನಡೆದಿದ್ದು, ಇಂದಿನಿಂದ ಹೆಚ್ಚುವರಿ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಸಾಧ್ಯತೆ ಕಂಡು ಬಂದಿದೆ. ಇದರಿಂದ ರಾಜ್ಯದ 50 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಪ್ರವಾಹ ಭೀತಿ ತಲೆದೋರಿದೆ.