ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿ ಜನರು ಪರದಾಡುವ ಸ್ಥಿತಿ ಬೀದರ್ ತಾಲೂಕಿನ ಬಗದಲ್ ಗ್ರಾಮದಲ್ಲಿ ನಿರ್ಮಾಣವಾಗಿದೆ.