ಹೇಮಾವತಿ ನೀರು ಹಂಚಿಕೆ ಯಲ್ಲಿ ತಾರತಮ್ಯ ಮಾಡಲಾಗಿದೆ ಎಂಬ ಬಿಜೆಪಿ ಶಾಸಕರ ಆರೋಪಕ್ಕೆ ಶಾಸಕರೊಬ್ಬರು ತಿರುಗೇಟು ನೀಡಿದ್ದಾರೆ.ತುಮಕೂರಿನಲ್ಲಿ ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್ ಹೇಳಿಕೆ ನೀಡಿದ್ದು, ಜಿಲ್ಲೆಯ ಮೂವರು ಬಿಜೆಪಿ ಶಾಸಕರನ್ನು ಖುದ್ದಾಗಿ ನಾನೇ ಸಿಎಂಗೆ ಭೇಟಿ ಮಾಡಿಸಿದ್ದೇನೆ.ತುಮಕೂರು ನಗರ ಶಾಸಕ ಜ್ಯೋತಿಗಣೇಶ್, ತಿಪಟೂರು ಶಾಸಕ ಬಿ.ಸಿ. ನಾಗೇಶ್, ತುರುವೆಕರೆ ಶಾಸಕ ಮಸಾಲೆ ಜಯರಾಮ್ ರನ್ನ ಭೇಟಿ ಮಾಡಿಸಿದ್ದೇನೆ.ಹೇಮಾವತಿ ನೀರು ಹರಿಸುವ ವಿಚಾರವಾಗಿ ಕುಮಾರಣ್ಣನ ಬಳಿ ಮಾತನಾಡಿಸಿದ್ದೇನೆ. ಅಧಿವೇಶನ ಮುಗಿದ