ಒಂದು ಕಡೆ ಮಳೆರಾಯ ಅಬ್ಬರಿಸಿ ಬೊಬ್ಬರೆಯುತ್ತಿದ್ದಾನೆ. ಇದರ ಮದ್ಯೆ ಜನರಿಗೆ ಕುಡಿಯಲು ನೀರು ಕೂಡ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ.