ಪ್ರಧಾನಿ ನರೇಂದ್ರ ಮೋದಿಯವರ ಕರೆಯಿಂದ ನಮಗೆಲ್ಲ ಒಂದು ಶಕ್ತಿ ಬಂದಿದೆ ಅಂತಾ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.