ಬೆಂಗಳೂರು: ಪಕ್ಷದ ಕಾರ್ಯಕರ್ತರು ನನ್ನನ್ನು ಕೆಪಿಸಿಸಿ ಅಧ್ಯಕ್ಷನನ್ನಾಗಿ ಮಾಡಲು ಬಯಸಿದ್ದರು. ಆದರೆ, ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲ ಬದ್ಧ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.