ಸಿಎಂ ಸಿದ್ದರಾಮಯ್ಯ ನಾಯಕತ್ವಕ್ಕೆ ನಾವೆಲ್ಲರು ಬದ್ಧರಾಗಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಪಕ್ಷದ ಹೈಕಮಾಂಡ್ ಆದೇಶದಂತೆ ನಡೆಯುತ್ತೇವೆ. ಸಿಎಂ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು. ಮುಂಬರುವ ವಿಧಾನಸಭೆ ಚುನಾವಣೆಗೆ ರಣನೀತಿ ರೂಪಿಸುವಂತೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ. ನಾವು ನಡೆಸಿರುವ ತಯಾರಿಯ ಬಗ್ಗೆಯೂ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದ್ದಾರೆ. ಚುನಾವಣೆ