ದಲಿತರೆಂದರೆ ಯಾರು..? ಅವರು ಮನೆಗೆ ಕರೆಸಿದ್ದವರು ಮಾತ್ರನಾ..? ದಿನವೂ ದಲಿತರ ಜೊತೆ ಊಟ ಮಾಡುತ್ತಿದ್ದೇವೆ ಎಂದು ಯಡಿಯೂರಪ್ಪನವರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಿನ್ನೆ 33 ದಲಿತ ಕುಟುಂಬಗಳನ್ನ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸಕ್ಕೆ ಕರೆಸಿಕೊಂಡಿದ್ದ ಮಾಜಿ ಸಿಎಂ ಯಡಿಯೂರಪ್ಪ, ಅವರಿಗೆ ಔತಣಕೂಟದ ವ್ಯವಸ್ಥೆ ಮಾಡಿದ್ದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ್ದ ಯಡಿಯೂರಪ್ಪ, ಕಾಂಗ್ರೆಸ್ಸಿಗರು ದಲಿತರ ಜೊತೆ ಸಹ ಭೋಜನ ಮಾಡಲಿ ಎಂದು ಸವಾಲು ಹಾಕಿದ್ದರು. ಯಡಿಯೂರಪ್ಪ ಸವಾಲಿಗೆ ಸಿಎಂ