ಬೆಂಗಳೂರು : ನಾನು, ನನ್ನ ಗಂಡ ಇನ್ನೂ ಒಟ್ಟಾಗಿದ್ದೇವೆ. ನಮ್ಮ ಕುಟುಂಬ ಚೆನ್ನಾಗಿ ಇರಬೇಕು ಅಂತಾ ಹೋರಾಟ ಮಾಡುತ್ತಿದ್ದೇವೆ ಎಂದು ಐಪಿಎಸ್ ಅಧಿಕಾರಿ ಡಿ. ರೂಪಾ ತಿಳಿಸಿದರು.ಆರ್ಟಿಐ ಕಾರ್ಯಕರ್ತ ಗಂಗರಾಜು ಜೊತೆಗಿನ ಆಡಿಯೋ ಸಂಭಾಷಣೆ ವಿಚಾರವಾಗಿ ಸ್ಪಷ್ಟನೆ ನೀಡಿದರು. ಒಬ್ಬ ಐಎಎಸ್ ಅಧಿಕಾರಿ ಕರ್ನಾಟಕದಲ್ಲಿ ಮೃತಪಟ್ಟಿದ್ದರು, ಐಪಿಎಸ್ ಅಧಿಕಾರಿಯೊಬ್ಬರು ತಮಿಳುನಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಬ್ಬ ಐಎಎಸ್ ದಂಪತಿ ಬೇರೆ ಆಗಿದ್ದಾರೆ ಎಂದರು.ಸುಖ-ಸಂಸಾರಗಳಿಗೆ ಅಡ್ಡಿ ಆಗುತ್ತಿರುವವರನ್ನು ಪ್ರಶ್ನೆ ಮಾಡಿ. ಇಲ್ಲವಾದರೆ, ಹಲವು