ಈ ಬಾರಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಾವುಟ ಹಾರಿಸುತ್ತೇವೆ. ಹಳೆ ಮೈಸೂರು ಭಾಗಕ್ಕೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ದೊಡ್ಡ ಶಕ್ತಿಯಾಗಿದೆ. ಅದಕ್ಕಾಗಿಯೇ ಪ್ರತಿ ಪಕ್ಷಗಳಿಂದ ಅಷ್ಟೊಂದು ಅಪಸ್ವರ ಕೇಳಿಬರುತ್ತಿದೆ. ಇದರೊಂದಿಗೆ ನರೇಂದ್ರ ಮೋದಿ ಅವರ ಜಲಜೀವನ್ ಮಿಷನ್, ಕಿಸಾನ್ ಸಮ್ಮಾನ್ ಯೋಜನೆಗಳು ನಮ್ಮ ಪಕ್ಷಕ್ಕೆ ಬಲ ತುಂಬಿವೆ ಎಂದು ತಿಳಿಸಿದ್ದಾರೆ. ಮಂಡ್ಯದಲ್ಲಿ ಈ ಬಾರಿ ಬಿಜೆಪಿ ಧ್ವಜ ಹಾರಬೇಕು ಅನ್ನೋ ಕಾರಣಕ್ಕೆ ಎಕ್ಸ್ಪ್ರೆಸ್ವೇ ಅಲ್ಲಿಯೇ ಉದ್ಘಾಟಿಸಿದ್ದೇವೆ. ಮೈಸೂರು,