ಜ್ಞಾನಯೋಗಿ ಸಿದ್ದೇಶ್ವರ ಸಂತ ನಮ್ಮನ್ನು ದೈಹಿಕವಾಗಿ ಅಗಲಿದ್ದಾರೆ. ಅವರ ಪ್ರವಚನದಲ್ಲಿ ಎಷ್ಟು ಶಾಂತಿ ಇತ್ತೊ ಅಷ್ಟೇ ಶಾಂತಿ ಗೌರವದಿಂದ ಅವರ ಅಂತಿಮ ಯಾತ್ರೆ ಮಾಡೋಣ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೆಳಿದ್ರು. ಸ್ವಾಮಿ ವಿವೇಕಾನಂದರು ಒಂದು ಮಾತು ಹೇಳಿದ್ದಾರೆ.ಸಾಧಕನಿಗೆ ಸಾವು ಅಂತ್ಯವಲ್ಲ ಸಾವಿನ ನಂತರವೂ ಬದುಕುವವನು ಸಾಧಕ.ಈ ಮಾತು ಸಿದ್ದೇಶ್ವರ ಸ್ವಾಮೀಜಿಗಳಿಗೆ ಅನ್ವಯವಾಗುತ್ತದೆ.ಅವರ ವಿಚಾರ, ತತ್ವ ಸಿದ್ದಾಂತ, ನಡೆ ನುಡಿಯಲ್ಲಿ ಅವರು ಸದಾಕಾಲ ನಮ್ಮೊಂದಿಗೆ ಇರುತ್ತಾರೆ ಎನ್ನುವ ನಂಬಿಕೆ