ಇಂದು ಪ್ರಜಾಪ್ರಭುತ್ವ ದಿನ ಹಿನ್ನೆಲೆ ವಿಧಾನಸೌಧದ ಬಳಿ ನಡೆದ ಬನ್ನಿ ಸಂವಿಧಾನ ಓದೋಣ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಭಾಷಣ ಮಾಡಿದರು. ಕರ್ನಾಟಕ ಸರ್ಕಾರ ಮಹತ್ವದ ಕಾರ್ಯಕ್ರಮ ಮಾಡಿದೆ. ಸಂವಿಧಾನ ವಿಚಾರದಲ್ಲಿ ಅರ್ಥಪೂರ್ಣ ಕೆಲಸ ಮಾಡಿದೆ. ಪ್ರತೀ ಶಾಲೆಗಳಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಸಂವಿಧಾನ ಬರೆದ ಮಹಾನ್ ಮಾನವತಾವಾದಿ ಅಂಬೇಡ್ಕರ್ ಅವರ ಸಂವಿಧಾನದಂತೆ ನಾವು ನಡೆಯುತ್ತಿದ್ದೇವೆ. ಅಂತ ಮಹನೀಯರು ಮತ್ತೆ ಮತ್ತೆ ಹುಟ್ಟಿಬರಬೇಕು. ನಾನು ಇಂಗ್ಲೆಂಡ್ಗೆ ಹೋದಾಗ ಭಾರತದ ಸಂವಿಧಾನ