ಕಾರವಾರ : ಹಿಂದುಳಿದ ವರ್ಗಗಳಲ್ಲಿ ನೀವು ಹಿಂದುಳಿದವರು, ದಲಿತರು ಎಂದು ಬೇರ್ಪಡಿಸಿ ಹಿಂದುಳಿದ ರೋಗವನ್ನು ಕೊಟ್ಟವರು ಕಾಂಗ್ರೆಸ್ಸಿನವರು ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸದಾನಂದ ಸಭಾ ಭವನದಲ್ಲಿ ನಡೆದ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅನ್ನು ಅಟ್ಟಾಡಿಸಿಕೊಂಡು ಬಡಿಯುತ್ತೇವೆ. ಕಾಂಗ್ರೆಸ್ ಇದ್ದರೆ ರೋಗವಿದ್ದಂತೆ ಕಾಂಗ್ರೆಸ್ ಅನ್ನು ಶಾಶ್ವತವಾಗಿ ಮನೆಗೆ ಕಳುಹಿಸಬೇಕು, 70 ವರ್ಷಗಳಿಂದ ಕಾಂಗ್ರೆಸ್ ನಮ್ಮ ಧರ್ಮವನ್ನು