ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಯವರಂಥ ನಾಯಕ ಸಿಕ್ಕಿರೋದು ನಮ್ಮ ಸೌಭಾಗ್ಯ. ಕೊರೊನಾ ಸಂದರ್ಭದಲ್ಲಿ ಪರಿಹಾರ ನೀಡಿದ್ದಾರೆ, ಆರೋಗ್ಯ ರಕ್ಷಿಸಿ ದೇಶ ರಕ್ಷಿಸಿದ್ದಾರೆ. ದೇಶವು ಆರ್ಥಿಕ ಪ್ರಗತಿ ಆಗಿದೆ, ಜಗತ್ತಿನಲ್ಲೇ ನಮ್ಮ ದೇಶ ಆರ್ಥಿಕತೆಯಲ್ಲಿ ಐದನೇ ಸ್ಥಾನದಲ್ಲಿದೆ. ಮುಂದೆ ಒಂದನೇ ಸ್ಥಾನದಲ್ಲಿ ಬರೋದ್ರಲ್ಲಿ ಸಂಶಯ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.ಖಾಸಗಿ ಹೊಟೇಲಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರದ