ಬೆಂಗಳೂರು : ಪಕ್ಷಾಂತರ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಮೂವರು ಶಾಸಕರಾದ ರಾಣೇಬೆನ್ನೂರು ಶಾಸಕ ಆರ್.ಶಂಕರ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿಯವರನ್ನು ಸ್ಪೀಕರ್ ರಮೇಶ್ ಕುಮಾರ್ ನಿನ್ನೆ ಅನರ್ಹಗೊಳಿಸಿದ್ದಾರೆ.