ಯುಕೆ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ಭಾರತದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರುವುದನ್ನು ಮುಂದುವರಿಸಿದ್ದಾರೆ. ಭಾರತದ ಸಂಸತ್ ನಲ್ಲಿ ವಿರೋಧ ಪಕ್ಷದವರು ಮಾತನಾಡುವಾಗ ಮೈಕ್ ಗಳನ್ನು ಬಂದ್ ಮಾಡಲಾಗುತ್ತದೆ ಎಂದಿದ್ದಾರೆ. ಲಂಡನ್ನ ಹೌಸ್ ಆಫ್ ಕಾಮನ್ಸ್ ನ ಗ್ಯಾಂಡ್ ಕಮಿಟಿ ರೂಮ್ನಲ್ಲಿ ಹಿರಿಯ ಭಾರತೀಯ ಮೂಲದ ವಿರೋಧ ಪಕ್ಷದ ಲೇಬರ್ ಪಾರ್ಟಿ ಸಂಸದ ವೀರೇಂದ್ರ ಶರ್ಮಾ ಅವರು ಆಯೋಜಿಸಿದ್ದ ಕಾರ್ಯಕ್ರಮದ ಸಂದರ್ಭದಲ್ಲಿ ರಾಹುಲ್ ಗಾಂಧಿ ಈ ರೀತಿ ಹೇಳಿದರು. ನಮ್ಮ