ಮಂಡ್ಯ : ಸುಮಲತಾ ಹೆಸರೇಳಿಕೊಂಡು ರಾಜಕೀಯ ಮಾಡುವ ದುಸ್ಥಿತಿ ನಮಗೆ ಬಂದಿಲ್ಲ ಎಂದು ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ.