ರಾಜ್ಯದಲ್ಲಿ ಸರಕಾರ ರಚನೆ ಮಾಡುವ ಅವಕಾಶ ಸಿಕ್ಕರೆ ಅದಕ್ಕೆ ಬಿಜೆಪಿ ಸಿದ್ಧವಿದೆ. ನಾವೇನೂ ಸನ್ಯಾಸಿಗಳಲ್ಲ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ.ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರಕಾರವನ್ನು ಉರುಳಿಸಲು ನಾವೇನೂ ಪ್ರಯತ್ನ ನಡೆಸಿಲ್ಲ. ಆ ಕುರಿತು ತಾವು ಎಂದಿಗೂ ಮಾತನಾಡಿಲ್ಲ. ಸಮ್ಮಿಶ್ರ ಸರಕಾರದಲ್ಲಿ ಈಗಾಗಲೇ 20ಕ್ಕೂ ಹೆಚ್ಚು ಅತೃಪ್ತ ಶಾಸಕರಿದ್ದಾರೆ ಎನ್ನುವ ಮಾಹಿತಿ ಇದೆ. ಈ ಅತೃಪ್ತ ಶಾಸಕರು ತೆಗೆದುಕೊಳ್ಳುವ ನಿಲುವಿನ ಮೇಲೆ ಮುಂದಿನ ರಾಜಕೀಯ ಭವಿಷ್ಯ ನಿಂತಿದೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ