ಎಸ್ಸಿಪಿ ಟಿಎಸ್ಪಿ ಹಣವನ್ನು ಕಾಂಗ್ರೆಸ್ ಐದು ಗ್ಯಾರಂಟಿಗಳಿಗೆ ಬಳಸಿಕೊಳ್ಳುತ್ತಿದೆ ಎಂಬ ಆರೋಪಕ್ಕೆ ಗೃಹ ಸಚಿವ ಪರಮೇಶ್ವರ್ ತಿರುಗೇಟು ನೀಡಿದ್ದಾರೆ.