ಬಿಜೆಪಿ ಸರ್ಕಾರದ ಒಳಸಂಚು, ಷಡ್ಯಂತ್ರವನ್ನು ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ನವರು ಸಮರ್ಥವಾಗಿ ಎದುರಿಸಲಿದ್ದಾರೆ. ನಾವು ಎಲ್ಲದ್ದಕ್ಕೂ ಸಿದ್ಧವಾಗಿದ್ದೇವೆ’ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ.