ಬಳ್ಳಾರಿ: ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ವಿಪಕ್ಷದಲ್ಲಿದ್ದ ಬಿಜೆಪಿ, ಸಿಬಿಐ ಪ್ರಾಮಾಣಿಕತೆಯನ್ನು ಪ್ರಶ್ನಿಸಿತ್ತು. ಆದರೆ. ನಾವು ಅವರಂತೆ ಸಿಬಿಐ ಪ್ರಾಮಾಣಿಕತೆಯನ್ನು ಪ್ರಶ್ನಿಸುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.