ನಾವು ಸರ್ಕಾರ ಅಸ್ಥಿರಗೊಳಿಸಲ್ಲ- ಕೈ-ದಳಕ್ಕೆ ಬಿ.ಎಸ್.ಯಡಿಯೂರಪ್ಪ ಭರವಸೆ

ಬೆಂಗಳೂರು| pavithra| Last Modified ಶನಿವಾರ, 19 ಜನವರಿ 2019 (11:30 IST)
ಬೆಂಗಳೂರು : ನಾವು ಅಸ್ಥಿರಗೊಳಿಸಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ
ದೋಸ್ತಿ ಸರ್ಕಾರಕ್ಕೆ


ಈ ಕುರಿತು ಇಂದು ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ‘ನಾವು ಯಾರೂ ಕೂಡ ಸರ್ಕಾರ ಅಸ್ಥಿರಗೊಳಿಸುವ ಕೆಲಸ ಮಾಡಲ್ಲ. ಕಾಂಗ್ರೆಸ್-ಜೆಡಿಎಸ್ ನವರಿಗೆ ಆ ಭಯ ಬೇಡ. ನಾವು ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತು ಕೆಲಸ ಮಾಡುತ್ತೇವೆ’ ಎಂದು ಹೇಳಿದ್ದಾರೆ.


ಹಾಗೇ ‘ಗುರುಗ್ರಾಮದಿಂದ ನಮ್ಮ ಶಾಸಕರಿಗೆ ಬರಲು ಸೂಚಿಸಿದ್ದೇನೆ. ಇಂದು ಮಧ್ಯಾಹ್ನದೊಳಗೆ ನಮ್ಮ ಶಾಸಕರು ಬೆಂಗಳೂರಿಗೆ ಬರುತ್ತಾರೆ. ನಮ್ಮ ಮುಂದಿನ ಕೆಲಸ ರಾಜ್ಯಾದ್ಯಂತ ಬರ ಅಧ್ಯಯನ ಮಾಡೋದು’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್


ಇದರಲ್ಲಿ ಇನ್ನಷ್ಟು ಓದಿ :