ಇಂದು ಸುಧಾಕರ್ ಭೇಟಿ ಮಾಡಿದ್ದೀನಿ. ಸೋಮಣ್ಣ ನವರನ್ನೂ ಭೇಟಿ ಮಾಡ್ತೀನಿ.ನಮ್ಮ ಜೊತೆ ಕೆಲಸ ಮಾಡಿದವರು. ಅಲ್ಪ ಪ್ರಮಾಣದಲ್ಲಿ ಸೋತಿದ್ದಾರೆ ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಧೈರ್ಯತುಂಬೊ ಕೆಲಸ ಮಾಡ್ತಿದೀನಿ.ಸೋಲಿನ ಕಾರಣದ ಬಗ್ಗೆ ಚರ್ಚೆ ಮಾಡಿದ್ದೇವೆ.ಸೋಮಣ್ಣ ಅವರನ್ನೂ ಭೇಟಿ ಮಾಡ್ತೀನಿ.ಏಕಾಯ್ತು , ಏನು ಅಂತ ಪರಾಮರ್ಶೆ ಮಾಡಿದ್ದೇವೆ ಎಂದು ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ರು. ಕಾಂಗ್ರೆಸ್ನಲ್ಲಿ ಸಿಎಂ ಸ್ಥಾನ ಹಗ್ಗಜಗ್ಗಾಟ ವಿಚಾರವಾಗಿ ಪ್ರತಿಕ್ರಿಯಿಸಿದ್ದು,ಅದು ಅವರ