ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವ ಗುರಿ ಇಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವ ಗುರಿ ಹೊಂದಿತ್ತು. ಆದರೆ, ಇದೀಗ ಬ್ರಿಗೇಡ್ನ ನಿಲವು ಬದಲಾಯಿಸಲಾಗಿದೆ ಎಂದು ಪರೋಕ್ಷವಾಗಿ ಯಡಿಯೂರಪ್ಪನವರಿಗೆ ಟಾಂಗ್ ನೀಡಿದ್ದಾರೆ. ರಾಜ್ಯ ಬಿಜೆಪಿ ಪಾಳಯದಲ್ಲಿ ಗೊಂದಲ ಇದೆ. ತಮ್ಮ