ಕರಸೇವಕ ಬಂಧನ ವಿರೋಧಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಹಿನ್ನೆಲೆ ನಗರದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ.ನಾವು ಯಾರಿಗೂ ತೊಂದರೆ ಕೊಡುವ ಸಂಧರ್ಭ ಇಲ್ಲ.ಪೆಡಿಂಗ್ ಇದ್ದ ಕೇಸ್ ಗಳನ್ನ,ಯಾರು ದೇಶಕ್ಕೆ ರಾಜ್ಯಕ್ಕೆ ಅಗೌರವ, ಅಶಾಂತಿ ಮೂಡಿಸುತ್ತಾರೋ ಕಾನೂನು ರೀತಿಯಲ್ಲಿ ಮೊದಲಿಂದಲೂ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.