ಬೆಂಗಳೂರು : ನಮ್ಮ ದೇಶ ಅನೇಕ ಭಾಷೆಗಳಿಂದ ಕೂಡಿದ್ದು, ಪ್ರತಿಯೊಬ್ಬರಿಗೂ ಅವರವರ ಭಾಷೆ ಸ್ವಾಭಿಮಾನದ ವಿಷಯವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.ಹಿಂದಿ ರಾಷ್ಟ್ರಭಾಷೆ ವಿವಾದ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಾನು ಯಾರ ಟ್ವೀಟ್ ಬಗ್ಗೆಯೂ ಪ್ರತಿಕ್ರಿಯೆ ನೀಡಲು ಸಿದ್ದನಿಲ್ಲ. ದೇಶದಲ್ಲಿ ಯಾವ, ಯಾವ ಭಾಷೆಗೆ ಯಾವ ಮಾನ್ಯತೆ ನೀಡಬೇಕು ಎಂದು ಸರ್ಕಾರ ಈಗಾಗಲೇ ತೀರ್ಮಾನ ಮಾಡಿದೆ.ನಮ್ಮ ದೇಶ ಅನೇಕ ಭಾಷೆಗಳಿಂದ ಕೂಡಿದ್ದು, ಪ್ರತಿಯೊಬ್ಬರಿಗೂ ಅವರವರ ಭಾಷೆ