ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡಿದ ಹಿನ್ನೆಲೆಯಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ ಎಂದು ವಿಧಾನಪರಿಷತ್ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಗೋವಿಂದರಾಜು ಹೇಳಿದ್ದಾರೆ.