ಮಂಡ್ಯ : ಮಂಡ್ಯದಲ್ಲಿ ಸಂಸದೆ ಸುಮಲತಾ ಬೆಂಬಲ ಕೊಡುವ ವಿಚಾರ ಸುಮಲತಾ ಸಹಕಾರ ನಮಗೆ ಸಿಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ವೈ, ಮಂಡ್ಯದಲ್ಲಿ ಸುಮಲತಾ ಜೊತೆ ನಾನು ಮಾತನಾಡಿದ್ದೇನೆ. ಹಿಂದಿನ ಚುನಾವಣೆ ವೇಳೆ ಅವರಿಗೆ ನಾವು ಸಹಕಾರ ಕೊಟ್ಟಿದ್ವಿ. ಕೆಆರ್ ಪೇಟೆ ಕಾರ್ಯಕರ್ತರ ಸಭೆಗೆ ಅವರು ಬಂದು ಕುಳಿತಿದ್ರು. ಮತ್ತೊಮ್ಮೆ ಸುಮಲತಾ ಅವರೊಂದಿಗೆ ಮಾತನಾಡ್ತೇನೆ. ಅವರ