ನಾವು ನಿರೀಕ್ಷೆ ಮಾಡಿದಷ್ಟು ಮಳೆ ಬರುವುದಿಲ್ಲ.. ಈ ಹಿನ್ನೆಲೆ ನೀರಿನ ಕೊರತೆ ಎದುರಾಗಿದೆ. ನಮಗೆ 107 TMC ನೀರು ಅವಶ್ಯಕತೆಯಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ರು. ದೆಹಲಿಯಲ್ಲಿ ಕಾವೇರಿ ಸಭೆ ಬಳಿಕ ಪ್ರತಿಕ್ರಿಯಿಸಿದ್ರು. CWMA ಮತ್ತು CWRC ಸಮಿತಿ ಮುಂದೆ ನೀರಿಲ್ಲ ಅಂತಾ ನಿವೇದನೆ ಮಾಡಿದ್ದೇವೆ.. ತಮಿಳುನಾಡು 24 ಸಾವಿರ ಕ್ಯೂಸೆಕ್ ನೀರಿನ ಬೇಡಿಕೆ ಇಟ್ಟಿದೆ.. ಮೊದಲು 10 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ ನೀಡಿತ್ತು.. ನಾವು ಇದ್ದ