ಗದಗ : ನಮಗೆ ರಾಹುಲ್ ಗಾಂಧಿ ರಕ್ತದ ಬಗ್ಗೆ ಸಂಶಯಗಳಿದ್ದಾವೆ. ರಾಹುಲ್ ಗಾಂಧಿ ಯಾವ ಹೋರಾಟದವರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದರು. ಸ್ವಾತಂತ್ರ್ಯಕ್ಕಾಗಿ ಬಿಜೆಪಿ ಕೊಡುಗೆ ಶೂನ್ಯ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಖಾರವಾಗಿ ಮಾತನಾಡಿದರು. ನಮಗೆ ರಾಹುಲ್ ಗಾಂಧಿ ರಕ್ತದ ಬಗ್ಗೆ ಸಂಶಯಗಳಿವೆ. ರಾಹುಲ್ ಗಾಂಧಿ ಯಾವ ಹೋರಾಟದವರು? ಗಾಂಧಿ ಅಂತ ಹೇಳುವಂಥದ್ದು ರಾಹುಲ್ ಗಾಂಧಿಗೆ ಹೇಗೆ ಬಂತು ಎಂಬುದನ್ನು ವಿವರಣೆ ನೀಡಲಿ.224 ಕ್ಷೇತ್ರಕ್ಕೂ