ಹಾಸನ : ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಾಡಾನೆಗಳ ಸಮಸ್ಯೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಈಗಾಗಲೇ ನಾನು ಸಭೆಯನ್ನು ನಡೆಸಿ ವಿಶೇಷ ಕಾರ್ಯಪಡೆಯನ್ನು ರಚನೆ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.