ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಇರುವಾಗ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರನ ಲಂಚ ಪಡೆದ ಪ್ರಕರಣ ಬಿಜೆಪಿಗೆ ತೀವ್ರ ಮುಜುಗರ ಉಂಟು ಮಾಡಿದೆ.ಇನ್ನೂ ಈ ಬಗ್ಗೆ ಇಂದು ಮಾತನಾಡಿದ ಸಿಎಂ ಬೊಮ್ಮಾಯಿ ಮಾಡಾಳ್ ಅವರ ಪ್ರಕರಣದಲ್ಲಿ ಲೋಕಾಯುಕ್ತಕ್ಕೆ ಮುಕ್ತವಾಗಿ ಕಾರ್ಯನಿರ್ವಹಿಸಲು ನಮ್ಮ ಸರ್ಕಾರ ಅವಕಾಶ ನೀಡಿದೆ. ಹೀಗಾಗಿ ದಾಳಿ ನಡೆಸಿ ಪ್ರಶಾಂತ್ ಮಾಡಾಳ್ ಅವರನ್ನು ಬಂಧಿಸಲಾಗಿದೆ. ಕಾಂಗ್ರೆಸ್ ಸರ್ಕಾರವಿದ್ದಾಗ ಹಗರಣ ಹೊರಗೆ ಬರುತ್ತದೆ ಎಂದು ಲೋಕಾಯಕ್ತವನ್ನು ರದ್ದು ಮಾಡಿ,