ಹೊಸ ವರ್ಷ ಸಂಭ್ರಮಾಚರಣೆ ಬಗ್ಗೆ ಬಿಬಿಎಂಪಿ, ಬೆಸ್ಕಾಂ, ಬಿಎಂಟಿಸಿ, ಮೆಟ್ರೋ ಹಾಗೂ ಅಬಕಾರಿ ಇಲಾಖೆಗಳ ಜೊತೆ ಸಭೆ ನಡೆಸಲಾಗಿದೆ ಎಂದು ಪೊಲೀಸ್ ಆಯುಕ್ತ ಬಿ. ದಯಾನಂದ ತಿಳಿಸಿದರು.