ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅವರಿಗೆ ಭದ್ರತೆ ಹೆಚ್ಚಿಸಿದ್ದೇವೆ. ಈ ಬಗ್ಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಧರ್ಮ ಪಶ್ಚಾತ್ತಾಪ ವಿಚಾರದಲ್ಲಿ ಸಿದ್ದು ಯೂಟರ್ನ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಸ್ವಾಮೀಜಿ ಮತ್ತು ಸಿದ್ದರಾಮಯ್ಯ ನಡುವೆ ನಡೆದಿರುವ ಸಂಭಾಷಣೆ ಇದ್ದಾಗಿದ್ದು, ಆ ಬಗ್ಗೆ ನಾನು ಮಾತನಾಡಲ್ಲ. ಸಿದ್ದರಾಮಯ್ಯ ನಿನ್ನೆ ಒಂದು. ಇಂದು ಒಂದು ಮಾತನಾಡಿದ್ದಾರೆ. ಸತ್ಯ ಜಗತ್ತಿಗೆ ಗೊತ್ತು ಎಂದು ವಾಗ್ದಾಳಿ ನಡೆಸಿದರು.ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು