ನಟ ಶಿವರಾಜಕುಮಾರ್ ಪ್ರಚಾರಕ್ಕೆ ಸಂಸದ ಪ್ರತಾಪ್ ಸಿಂಹ, ಸಚಿವ ವಿ. ಸೋಮಣ್ಣ ಟೀಕೆ ಮಾಡಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಟರು ಯಾವ ಪಕ್ಷದ ಪರ ಬೇಕಾದರೂ ಪ್ರಚಾರ ಮಾಡಬಹುದು. ನಟ ಶಿವರಾಜ್ಕುಮಾರ್ ಅವರು ಪ್ರಚಾರ ಮಾಡಿದರೇ ನನಗೇನು ಅಭ್ಯಂತರ ಇಲ್ಲ. ಕಾಂಗ್ರೆಸ್ ಪರ ಪ್ರಚಾರಕ್ಕೆ ಸೋನಿಯಾ ಗಾಂಧಿ ಸಹ ಬರುತ್ತಿದ್ದಾರೆ. ಇಂದು ಹಾವೇರಿಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ