ರಾಜ್ಯ ಪಾಲರ ವಂದನಾ ನಿರ್ಣಯ ಮೇಲೆ ಭಾಷಣ ಮಾಡಿದ್ದ ಸದಸ್ಯರಿಗೆ ಇಂದು ಸಿಎಂ ಸಿದ್ದರಾಮಯ್ಯ ಉತ್ತರ ನೀಡಲು ಆರಂಬಿಸಿದರು.ಈ ವೇಳೆ ಭ್ರಷ್ಟಾಚಾರದ ಆರೋಪ ಪ್ರತ್ಯಾರೋಪಗಳು ನಡೆದವು ಸಿದ್ದರಾಮಯ್ಯ ಅವರ ಭಾಷಣದುದ್ದಕ್ಕೂ ಬಿಜೆಪಿ ನಾಯಕರು ಅಡ್ಡಿಪಡಿಸಿದ ಪ್ರಸಂಗ ನಡೆಯಿತು. ರಾಜ್ಯಲಾಲರ ವಂದನಾ ನಿರ್ಣಯದ ಮೇಲೆ ಮಾತು ಆರಂಭಿಸಿದ ಸಿಎಂ ಸಿದ್ದರಾಮಯ್ಯ ವರ್ಗಾವಣೆ ಆರೋಪ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಆರೋಪದ ಕುರಿತು ಮೊದಲು ಉತ್ತರ ಕೊಡಲು ಮುಂದಾದ ಸಿಎಂ ಯಾರಾದರೂ ವರ್ಗಾವಣೆ