ಬೆಂಗಳೂರು : ನಾವು ಯಾರೂ ಸಹ ಅಪರೇಷನ್ ಕಮಲ ಮಾಡಿಲ್ಲ. ಲೋಕಸಭೆ ಚುನಾವಣೆ ಬಗ್ಗೆ ಮಾತನಾಡಿದ್ದೇವೆ ಅಷ್ಟೇ ಎಂದು ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಮ್ಮೆಲ್ಲ ಶಾಸಕರನ್ನ ಒಟ್ಟಿಗೆ ಸೇರಿಸಿ ಸಭೆ ಮಾಡಿದ್ದೇವೆ. ಜೆಡಿಎಸ್-ಕಾಂಗ್ರೆಸ್ ನಲ್ಲಿ ಒಳ ಬೇಗುದಿ ಹೆಚ್ಚಾಗಿದೆ. ಅದನ್ನ ಅವರು ಸರಿ ಮಾಡಿಕೊಳ್ಳಲಿ. ಮಾಜಿ ಸಿಎಂ ಸಿದ್ದರಾಮಯ್ಯರದ್ದು ಎಲುಬಿಲ್ಲದ ನಾಲಿಗೆ. ಈಗಾಗ್ಲೆ ಚಾಮುಂಡೇಶ್ವರಿ ಕ್ಷೇತ್ರದ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು