ಬೆಂಗಳೂರು : ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ನಮಗೂ ಬಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ ಬಿಜೆಪಿ ಜೊತೆ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ `ದಾರಿದ್ರ್ಯ’ ಅಭಿಪ್ರಾಯಕ್ಕೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.