ಬೆಂಗಳೂರು : ಅನರ್ಹ ಶಾಸಕರಿಗೆ ಟಿಕೆಟ್ ಕೊಡುತ್ತೇನೆಂದು ನಾನು ಹೇಳಿಲ್ಲ. ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಅನರ್ಹರು ತಮ್ಮದೇ ಕಾರಣಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಮುಂದೇನು ಮಾಡಬೇಕು ಎಂದು ಅವರೇ ತೀರ್ಮಾನಿಸ್ತಾರೆ. ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧ ಇಲ್ಲ. ನಾನು ಹೇಳಿರೋದನ್ನು ತಿರುಚಿ ಹೇಳ್ತಿದ್ದಾರೆ. ಅನರ್ಹರು ಬಾಂಬೆಗೆ ಹೋಗಿದ್ದು ದೇಶಕ್ಕೆ ಗೊತ್ತಿರುವ ವಿಚಾರ,ಆ ಮಾತನ್ನೇ ನಾನು ಹೇಳಿದ್ದೇನೆ. ಅದಕ್ಕೂ ಗೃಹಸಚಿವ