ಮಂಡ್ಯ : ಸಿಎಂ ಜನ್ಮ ಭೂಮಿಯಲ್ಲಿ ಅಕೌಂಟ್ ಓಪನ್ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಮಂಡ್ಯದಲ್ಲಿ ಇನ್ನೆರಡು ಸ್ಥಾನಗಳನ್ನ ಗೆಲ್ಲುತ್ತೇವೆ ಎಂದು ಕೆ.ಆರ್.ಪೇಟೆ ನೂತನ ಶಾಸಕ ನಾರಾಯಣಗೌಡ ಹೇಳಿದ್ದಾರೆ.