ಜನರನ್ನ, ಕಾರ್ಯಕರ್ತರನ್ನ ಓಟ್ ಶೇರ್ ಜಾಸ್ತಿ ಮಾಡಿಕೊಳ್ಳಿ.ಅದನ್ನ ಲೋಕಲ್ ಲೀಡರ್ಸ್ಗೆ ಹೇಳಿದ್ದೇವೆ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.ಆಪರೇಷನ್ ಹಸ್ತಕ್ಕೆ ಒಳಗಾದವರಿಗೆ ಮತ್ತೊಮ್ಮೆ ಅವಕಾಶ ಕೊಡ್ತಿರಾ ಎಂಬ ಹೇಳಿಕೆ ವಿಚಾರವಾಗಿ ಸದಾಶಿವನಗರದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷಕ್ಕೆ ಮೊದಲು ಪಾರ್ಲಿಮೆಂಟ್ ಎಲೆಕ್ಷನ್. ನಮ್ಮ ಕಾರ್ಯಕರ್ತರಿಗೆ ಈಗಾಗಲೇ ಹೇಳಿದ್ದೇವೆ.ಕೆಲವು ಲೋಕಲ್ ಅಂಡರ್ ಸ್ಟ್ಯಾಂಡಿಂಗ್ ಕೆಲವೊಮ್ಮೆ ದ್ವೇಷ ಮಾಡಬೇಡಿ. ಜನರನ್ನ, ಕಾರ್ಯಕರ್ತರನ್ನ ಓಟ್ ಶೇರ್ ಜಾಸ್ತಿ ಮಾಡಿಕೊಳ್ಳಿ ಎಂದು ಲೋಕಲ್ ಲೀಡರ್ಸ್ಗೆ ಹೇಳಿದ್ದೇವೆ. ಕೆಲವೊಮ್ಮೆ