ವಿಧಾನಸೌಧದಲ್ಲಿ ಕುಳಿತು ಬ್ಲೂಫೀಲ್ಮ್ ವೀಕ್ಷಿಸಿದ್ದ ಮಾಜಿ ಸಚಿವ ಲಕ್ಷಣ ಸವದಿ ಪ್ರಕರಣಕ್ಕೂ ಹಾಗೂ ಶಿಕ್ಷಣ ಸಚಿವ ತನ್ವೀರ್ ಸೇಠ್ ಪ್ರಕರಣಕ್ಕೂ ಹೋಲಿಸಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ಜಯಂತಿ ಆರಚರಣೆ ವೇಳೆ ಶಿಕ್ಷಣ ಸಚಿವ ತನ್ವೀರ್ ಸೇಠ್ ಅಶ್ಲೀಲ ಚಿತ್ರ ವೀಕ್ಷಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಸಚಿವರಿಂದ ವರದಿ ತರಿಸಿಕೊಂಡಿದ್ದೇನೆ ಎಂದರು. ಶಿಕ್ಷಣ ಸಚಿವ ತನ್ವೀರ್ ಸೇಠ್