ಸಚಿವರ ವಿರುದ್ಧ ಶಾಸಕರು ಪತ್ರ ಬರೆದ ವಿಚಾರವಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,ಯಾರು ಸಹ ಪತ್ರ ಬರೆದಿಲ್ಲ.. ಎಲ್ಲರೂ ಅವರವರ ಕ್ಷೇತ್ರದಲ್ಲಿ ಕೆಲಸ ಮಾಡ್ತಾ ಇದ್ದಾರೆ.ಗೆಲ್ಲಲಿ, ಸೋಲಲಿ ಅವರನ್ನು ಗಮನದಲ್ಲಿ ಇಡಬೇಕು ಎಂದು ಹೇಳಿದ್ದೇವೆ.ನಮ್ಮದು ಕೆಲ ಕಾರ್ಯಕ್ರಮಗಳಿವೆ.ಅಸೆಂಬ್ಲಿ ಇದ್ದ ಕಾರಣ ಚರ್ಚೆ ಮಾಡಲು ಆಗಿಲ್ಲ.ಅದರ ಬಗ್ಗೆ ಚರ್ಚೆ ಮಾಡಬೇಕು.ಭ್ರಷ್ಟಾಚಾರದ ಬಗ್ಗೆ ಕೆಲ ಕಡೆ ಬರ್ತಾ ಇದೆ.ಪ್ರಜಾಪ್ರತಿನಿಧಿಗಳನ್ನು ಮಾಡಿದ್ದೇವೆ.ಅದರ ಬಗ್ಗೆ ಹುಡುಗರಿಗೆ ಮಾಹಿತಿ ಕೊಡಬೇಕು.ನಮ್ಮ ಗ್ಯಾರಂಟಿಗಳು ಜನರಿಗೆ ತಲುಪುತ್ತಿದೆಯಾ ಇಲ್ಲವಾ ಎಂದು