ಬೆಂಗಳೂರು: ಮಾಧ್ಯಮಗಳ ವಿರುದ್ಧ ಹರಿಹಾಯ್ದಿರುವುದು ತಪ್ಪು. ಯಾರೇ ತಪ್ಪು ಮಾಡಲಿ ಮಾಧ್ಯಮಗಳು ಬೆಳಕಿಗೆ ತರುತ್ತೇವೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ ಮಾಧ್ಯಮಗಳ ಪರ ಬ್ಯಾಟಿಂಗ್ ಮಾಡಿದ್ದಾರೆ.