ಮೈಸೂರು : ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ತೆಗೆದು ರಾಮ ಮಂದಿರ ಮರಳಿ ಕಟ್ಟಿದ ರೀತಿಯಲ್ಲಿ ಮಳಲಿ ಮಸೀದಿಯ ಜಾಗದಲ್ಲೂ ಮೂಲ ದೇವಸ್ಥಾನ ನಿರ್ಮಿಸುತ್ತೇವೆ.ತಾಕತ್ ಇದ್ದರೆ ತಡೆಯಿರಿ ಎಂದು ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ. ಮಳಲಿ ಮಸೀದಿ ಬಿಟ್ಟು ಕೊಡುವುದು ಕನಸಿನ ಮಾತು ಎಂಬ ಎಸ್ಡಿಪಿಐ ರಾಜ್ಯಾಧ್ಯಕ್ಷನ ಮಾತಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.ರಾಜ್ಯದ 30 ಸಾವಿರ ಮಸೀದಿಗಳ ಮೂಲದಲ್ಲಿ ದೇವಸ್ಥಾನಗಳಿವೆ. ಅವುಗಳನ್ನು ವಾಪಸ್ ಪಡೆದೇ ತೀರುತ್ತೇವೆ. ಎಸ್ಡಿಪಿಐಗೆ