ಆರು ದಿವಸ ನಂತರ ಸಿದ್ದರಾಮಯ್ಯ ಆಯ್ಕೆ ಆಗಿದ್ದರೆ ಅವರಿಗೆ ಅಭಿನಂದನೆ ಹಾಗೆ ಡಿ ಕೆ ಶಿವಕುಮಾರ್ ಅವರಿಗೂ ಅಭಿನಂದನೆ ಎಂದು ಆರ್ ಟಿ ನಗರದಲ್ಲಿರುವ ನಿವಾಸದಲ್ಲಿ ಬೊಮ್ಮಾಯಿ ಹೇಳಿದ್ದಾರೆ. ಈ ವೇಳೆ ಮಾತನಾಡಿದ ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಜಾಪ್ರಭುತ್ವ ದಲ್ಲಿ ಜನ ಎನ್ ತೀರ್ಮಾನ ಕೊಡ್ತಾರೆ ಅದನ್ನ ಒಪ್ಪಬೇಕು.ಇವತ್ತು ನಮಗೆ ವಿರೋಧ ಪಕ್ಷವಾಗಿ ಕೆಲಸ ಮಾಡಬೇಕೆಂಬುದನ್ನ ಜನ ತೀರ್ಮಾನ ಮಾಡಿದ್ದಾರೆ.ಜನ ಕಾಂಗ್ರೆಸ್ ಗ್ಯಾರಂಟಿ ಮೇಲೆ ವಿಶ್ವಾಸ ಇಟ್ಟಿದ್ದಾರೆ.ಇದನ್ನ